1
ಮತ್ತಾಯನ ಸುವಾರ್ತೆ 8:26
ಪರಿಶುದ್ದ ಬೈಬಲ್
ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.
Compare
Explore ಮತ್ತಾಯನ ಸುವಾರ್ತೆ 8:26
2
ಮತ್ತಾಯನ ಸುವಾರ್ತೆ 8:8
ಅದಕ್ಕೆ ಆ ಅಧಿಕಾರಿ, “ಪ್ರಭುವೇ, ನನ್ನ ಮನೆಗೆ ನೀನು ಬರುವಷ್ಟು ಯೋಗ್ಯತೆ ನನಗಿಲ್ಲ. ಅವನಿಗೆ ಗುಣವಾಗಲಿ ಎಂದು ನೀನು ಆಜ್ಞಾಪಿಸಿದರೆ ಸಾಕು, ಅವನಿಗೆ ಗುಣವಾಗುವುದು.
Explore ಮತ್ತಾಯನ ಸುವಾರ್ತೆ 8:8
3
ಮತ್ತಾಯನ ಸುವಾರ್ತೆ 8:10
ಇದನ್ನು ಕೇಳಿ ಯೇಸುವಿಗೆ ಆಶ್ಚರ್ಯವಾಯಿತು. ಯೇಸು ತನ್ನ ಸಂಗಡ ಇದ್ದವರಿಗೆ, “ನಾನು ಇಸ್ರೇಲಿನಲ್ಲಿಯೂ ಸಹ ಇಷ್ಟು ನಂಬಿಕೆಯುಳ್ಳ ವ್ಯಕ್ತಿಯನ್ನು ಕಾಣಲಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದನು.
Explore ಮತ್ತಾಯನ ಸುವಾರ್ತೆ 8:10
4
ಮತ್ತಾಯನ ಸುವಾರ್ತೆ 8:13
ಬಳಿಕ ಯೇಸು ಆ ಅಧಿಕಾರಿಗೆ, “ಮನೆಗೆ ಹೋಗು, ನೀನು ನಂಬಿದಂತೆಯೇ ನಿನ್ನ ಸೇವಕನಿಗೆ ಗುಣವಾಗುವುದು” ಎಂದನು. ಅದೇ ಸಮಯದಲ್ಲಿ ಅವನ ಸೇವಕನಿಗೆ ಗುಣವಾಯಿತು.
Explore ಮತ್ತಾಯನ ಸುವಾರ್ತೆ 8:13
5
ಮತ್ತಾಯನ ಸುವಾರ್ತೆ 8:27
ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.
Explore ಮತ್ತಾಯನ ಸುವಾರ್ತೆ 8:27
Home
Bible
Plans
Videos