“ವಿವಾಹ ವಿಚ್ಛೇದನವನ್ನು ನಾನು ಹಗೆಮಾಡುತ್ತೇನೆ,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾನೆ. “ತನ್ನ ಹೆಂಡತಿಗೆ ನಂಬಿಕೆದ್ರೋಹ ಬಗೆದು, ದೌರ್ಜನ್ಯ ತೋರುವವನನ್ನು ನಾನು ಹಗೆಮಾಡುತ್ತೇನೆ,” ಎಂದು ಸರ್ವಶಕ್ತರಾದ ದೇವರು ಹೇಳುತ್ತಾರೆ.
ಆದ್ದರಿಂದ ನೀವು ವಂಚನೆಯುಳ್ಳವರಾಗಿ ನಡೆಯದ ಹಾಗೆ ನಿಮ್ಮ ಆತ್ಮದಲ್ಲಿ ಎಚ್ಚರಿಕೆಯಾಗಿರಿ.