1
ಮತ್ತಾಯ 3:8
ಕನ್ನಡ ಸಮಕಾಲಿಕ ಅನುವಾದ
ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.
Compare
Explore ಮತ್ತಾಯ 3:8
2
ಮತ್ತಾಯ 3:17
ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.
Explore ಮತ್ತಾಯ 3:17
3
ಮತ್ತಾಯ 3:16
ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.
Explore ಮತ್ತಾಯ 3:16
4
ಮತ್ತಾಯ 3:11
“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.
Explore ಮತ್ತಾಯ 3:11
5
ಮತ್ತಾಯ 3:10
ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು.
Explore ಮತ್ತಾಯ 3:10
6
ಮತ್ತಾಯ 3:3
“ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವು,” ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ.
Explore ಮತ್ತಾಯ 3:3
Home
Bible
Plans
Videos