YouVersion Logo
Search Icon

ಮಲಾಕಿ 3:17-18

ಮಲಾಕಿ 3:17-18 KERV

ಯೆಹೋವನು ಹೇಳುವುದೇನೆಂದರೆ, “ಅವರು ನನ್ನ ಜನರು. ನಾನು ಅವರಿಗೆ ಕರುಣೆ ತೋರಿಸುವೆನು. ತಂದೆಯು ತನಗೆ ವಿಧೇಯತೆ ತೋರಿಸುವ ತನ್ನ ಮಕ್ಕಳಿಗೆ ಕನಿಕರವುಳ್ಳವನಾಗಿರುತ್ತಾನೆ. ಅದೇ ರೀತಿಯಲ್ಲಿ ನನ್ನನ್ನು ಅನುಸರಿಸುವವರ ಮೇಲೆ ನಾನು ದಯೆ ತೋರಿಸುವೆನು. ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.

Video for ಮಲಾಕಿ 3:17-18