ಮತ್ತಾಯನ ಸುವಾರ್ತೆ 1:20
ಮತ್ತಾಯನ ಸುವಾರ್ತೆ 1:20 KERV
ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.