ಮತ್ತಾಯನ ಸುವಾರ್ತೆ 10:32-33
ಮತ್ತಾಯನ ಸುವಾರ್ತೆ 10:32-33 KERV
“ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ. ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.