YouVersion Logo
Search Icon

ಮತ್ತಾಯನ ಸುವಾರ್ತೆ 12:33

ಮತ್ತಾಯನ ಸುವಾರ್ತೆ 12:33 KERV

“ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.