ಮತ್ತಾಯನ ಸುವಾರ್ತೆ 12:35
ಮತ್ತಾಯನ ಸುವಾರ್ತೆ 12:35 KERV
ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.