ಮತ್ತಾಯನ ಸುವಾರ್ತೆ 2:1-2
ಮತ್ತಾಯನ ಸುವಾರ್ತೆ 2:1-2 KERV
ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು. ಆ ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.