ಮತ್ತಾಯನ ಸುವಾರ್ತೆ 2:11
ಮತ್ತಾಯನ ಸುವಾರ್ತೆ 2:11 KERV
ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.