YouVersion Logo
Search Icon

ಮತ್ತಾಯನ ಸುವಾರ್ತೆ 3:11

ಮತ್ತಾಯನ ಸುವಾರ್ತೆ 3:11 KERV

“ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.