ಮತ್ತಾಯನ ಸುವಾರ್ತೆ 3:16
ಮತ್ತಾಯನ ಸುವಾರ್ತೆ 3:16 KERV
ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು.