YouVersion Logo
Search Icon

ಮತ್ತಾಯನ ಸುವಾರ್ತೆ 4:1-2

ಮತ್ತಾಯನ ಸುವಾರ್ತೆ 4:1-2 KERV

ಆಗ ದೇವರಾತ್ಮನು ಸೈತಾನನಿಂದ ಶೋಧಿಸಲ್ಪಡಲು ಯೇಸುವನ್ನು ಅಡವಿಗೆ ನಡೆಸಿದನು. ಯೇಸು ನಲವತ್ತು ದಿನ ಹಗಲಿರುಳು ಏನನ್ನೂ ತಿನ್ನಲಿಲ್ಲ. ಬಳಿಕ ಆತನಿಗೆ ಬಹಳ ಹಸಿವಾಯಿತು.