YouVersion Logo
Search Icon

ಮತ್ತಾಯನ ಸುವಾರ್ತೆ 4:17

ಮತ್ತಾಯನ ಸುವಾರ್ತೆ 4:17 KERV

ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.