ಮತ್ತಾಯನ ಸುವಾರ್ತೆ 4:19-20
ಮತ್ತಾಯನ ಸುವಾರ್ತೆ 4:19-20 KERV
ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿ. ನಿಮ್ಮನ್ನು ಬೇರೆ ರೀತಿಯ ಬೆಸ್ತರನ್ನಾಗಿ ಮಾಡುವೆನು. ನೀವು ಒಟ್ಟುಗೂಡಿಸುವುದು ಮೀನನ್ನಲ್ಲ, ಮನುಷ್ಯರನ್ನು” ಎಂದನು. ಕೂಡಲೇ ಸೀಮೋನ ಮತ್ತು ಅಂದ್ರೆಯ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.