ಮತ್ತಾಯನ ಸುವಾರ್ತೆ 4:4
ಮತ್ತಾಯನ ಸುವಾರ್ತೆ 4:4 KERV
ಯೇಸು ಅವನಿಗೆ, “‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ಮನುಷ್ಯನ ಜೀವಿತವು ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.