YouVersion Logo
Search Icon

ಮತ್ತಾಯನ ಸುವಾರ್ತೆ 6:1

ಮತ್ತಾಯನ ಸುವಾರ್ತೆ 6:1 KERV

“ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ.