YouVersion Logo
Search Icon

ಮತ್ತಾಯನ ಸುವಾರ್ತೆ 6:24

ಮತ್ತಾಯನ ಸುವಾರ್ತೆ 6:24 KERV

“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.