YouVersion Logo
Search Icon

ಮತ್ತಾಯನ ಸುವಾರ್ತೆ 6:26

ಮತ್ತಾಯನ ಸುವಾರ್ತೆ 6:26 KERV

ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.