YouVersion Logo
Search Icon

ಮತ್ತಾಯನ ಸುವಾರ್ತೆ 6:3-4

ಮತ್ತಾಯನ ಸುವಾರ್ತೆ 6:3-4 KERV

ಆದ್ದರಿಂದ ನೀವು ಬಡಜನರಿಗೆ ಕೊಡುವಾಗ ಬಹಳ ಗುಟ್ಟಾಗಿ ಕೊಡಿ. ನೀವು ಮಾಡುವಂಥದ್ದು ಯಾರಿಗೂ ತಿಳಿಯದಿರಲಿ. ನೀವು ದಾನವನ್ನು ರಹಸ್ಯವಾಗಿ ಕೊಡಬೇಕು. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆ ನಿಮಗೆ ಪ್ರತಿಫಲ ಕೊಡುವನು.