YouVersion Logo
Search Icon

ಮತ್ತಾಯನ ಸುವಾರ್ತೆ 6:34

ಮತ್ತಾಯನ ಸುವಾರ್ತೆ 6:34 KERV

ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ.