YouVersion Logo
Search Icon

ಮತ್ತಾಯನ ಸುವಾರ್ತೆ 6:6

ಮತ್ತಾಯನ ಸುವಾರ್ತೆ 6:6 KERV

ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು.

Video for ಮತ್ತಾಯನ ಸುವಾರ್ತೆ 6:6