ಮತ್ತಾಯನ ಸುವಾರ್ತೆ 6:9-10
ಮತ್ತಾಯನ ಸುವಾರ್ತೆ 6:9-10 KERV
ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ. ನಿನ್ನ ರಾಜ್ಯ ಬರಲಿ. ನಿನ್ನ ಚಿತ್ತ ಪರಲೋಕದಲ್ಲಿ ನೆರವೇರುವಂತೆ ಭೂಲೋಕದಲ್ಲಿಯೂ ನೆರವೇರಲಿ.