YouVersion Logo
Search Icon

ಮತ್ತಾಯನ ಸುವಾರ್ತೆ 7:11

ಮತ್ತಾಯನ ಸುವಾರ್ತೆ 7:11 KERV

ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.

Video for ಮತ್ತಾಯನ ಸುವಾರ್ತೆ 7:11