YouVersion Logo
Search Icon

ಮತ್ತಾಯನ ಸುವಾರ್ತೆ 9:13

ಮತ್ತಾಯನ ಸುವಾರ್ತೆ 9:13 KERV

ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.