YouVersion Logo
Search Icon

ಜೆಕರ್ಯ 9:9

ಜೆಕರ್ಯ 9:9 KERV

ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.

Video for ಜೆಕರ್ಯ 9:9