YouVersion Logo
Search Icon

ಮತ್ತಾಯ 2:1-2

ಮತ್ತಾಯ 2:1-2 KSB

ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು, “ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.