YouVersion Logo
Search Icon

ಮತ್ತಾಯ 5:38-39

ಮತ್ತಾಯ 5:38-39 KSB

“ ‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು,’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.