YouVersion Logo
Search Icon

ಮತ್ತಾಯ 6:3-4

ಮತ್ತಾಯ 6:3-4 KSB

ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ. ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.