YouVersion Logo
Search Icon

ಮತ್ತಾಯ 6:9-10

ಮತ್ತಾಯ 6:9-10 KSB

“ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ, ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.