ಮತ್ತಾಯ 7:15-16
ಮತ್ತಾಯ 7:15-16 KSB
“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ. ಅವರವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಿಂದ ದ್ರಾಕ್ಷಿಯನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಕೀಳುವರೋ?