ಮತ್ತಾಯ 7:3-4
ಮತ್ತಾಯ 7:3-4 KSB
“ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ? ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ?