Logo de YouVersion
Icono de búsqueda

ಯೋಹಾ 2:15-16

ಯೋಹಾ 2:15-16 IRVKAN

ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು. ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.