Logo de YouVersion
Icono de búsqueda

ಆದಿಕಾಂಡ 8:21-22

ಆದಿಕಾಂಡ 8:21-22 KSB

ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ. “ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ; ತಂಪೂ ಸೆಕೆಯೂ; ಬೇಸಿಗೆಯೂ ಹಿಮಕಾಲವೂ; ಹಗಲೂ ರಾತ್ರಿಯೂ ನಿಂತುಹೋಗುವುದಿಲ್ಲ.”