ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯಮಾಡುವವನಲ್ಲ; ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುವದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು; ಇಲ್ಲವಾದರೆ ಈಕೆಯು ಬಂದು ಬಂದು ಕಡೆಗೆ ನನ್ನನ್ನು ದಣಿಸಾಳು ಎಂದು ತನ್ನೊಳಗೆ ಅಂದುಕೊಂಡನು.