YouVersion Logo
Search Icon

ಲೂಕ 14:13-14

ಲೂಕ 14:13-14 KANJV-BSI

ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ; ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು.