ಲೂಕ 14:28-30
ಲೂಕ 14:28-30 KANJV-BSI
ನಿಮ್ಮಲ್ಲಿ ಯಾವನಾದರೂ ಒಂದು ಬುರುಜನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕೂತುಕೊಂಡು - ಅದಕ್ಕೆ ಎಷ್ಟು ಖರ್ಚು ಹಿಡಿದೀತು, ಅದನ್ನು ತೀರಿಸುವದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಉಂಟೋ ಎಂದು ಲೆಕ್ಕಮಾಡುವದಿಲ್ಲವೇ? ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು - ಈ ಮನುಷ್ಯನು ಕಟ್ಟಿಸುವದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆಹೋದನು ಎಂದು ಅವನನ್ನು ಹಾಸ್ಯಮಾಡಾರು.