YouVersion Logo
Search Icon

ಲೂಕ 14:34-35

ಲೂಕ 14:34-35 KANJV-BSI

ಉಪ್ಪಂತೂ ಒಳ್ಳೆಯ ಪದಾರ್ಥವೇ; ಉಪ್ಪು ಸಹ ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬಂದೀತು? ಅದು ಭೂವಿುಗಾದರೂ ತಿಪ್ಪೆಗಾದರೂ ಉಪಯೋಗವಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು.