YouVersion Logo
Search Icon

ಲೂಕ 17:26-27

ಲೂಕ 17:26-27 KANJV-BSI

ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿವಸಗಳಲ್ಲಿಯೂ ನಡೆಯುವದು. ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಲಯವು ಬಂದು ಎಲ್ಲರನ್ನು ನಾಶಮಾಡಿತು.