ಲೂಕ 6:38
ಲೂಕ 6:38 KANJV-BSI
ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರಚೆಲ್ಲುವ ಹಾಗೆ ತುಂಬಾ ಅಳತೆಯನ್ನು ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು ಅಂದನು.