ಲೂಕ 7:47-48
ಲೂಕ 7:47-48 KANJV-BSI
ಹೀಗಿರಲು ನಾನು ಹೇಳುವ ಮಾತೇನಂದರೆ - ಇವಳ ಪಾಪಗಳು ಬಹಳವಾಗಿದ್ದರೂ ಅವು ಕ್ಷವಿುಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷವಿುಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ ಅಂದನು. ಆಮೇಲೆ ಆತನು ಅವಳಿಗೆ - ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.