1
ಲೂಕ. 17:19
ಕನ್ನಡ ಸತ್ಯವೇದವು C.L. Bible (BSI)
ಅನಂತರ ಆ ಸಮಾರಿಯದವನಿಗೆ, “ಎದ್ದುಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದು ಹೇಳಿದರು.
مقایسه
ಲೂಕ. 17:19 را جستجو کنید
2
ಲೂಕ. 17:4
ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ಧ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ‘ಕ್ಷಮಿಸು,’ ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,’ ಎಂದರು.
ಲೂಕ. 17:4 را جستجو کنید
3
ಲೂಕ. 17:15-16
ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು. ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!
ಲೂಕ. 17:15-16 را جستجو کنید
4
ಲೂಕ. 17:3
ನೀವಾದರೋ ಎಚ್ಚರಿಕೆಯಿಂದಿರಿ! “ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು.
ಲೂಕ. 17:3 را جستجو کنید
5
ಲೂಕ. 17:17
ಆಗ ಯೇಸು, “ಹತ್ತುಮಂದಿ ಗುಣಹೊಂದಿದರಲ್ಲವೆ? ಮಿಕ್ಕ ಒಂಬತ್ತು ಮಂದಿ ಎಲ್ಲಿ?
ಲೂಕ. 17:17 را جستجو کنید
6
ಲೂಕ. 17:6
ಆಗ ಯೇಸುಸ್ವಾಮಿ, “ಸಾಸಿವೆಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.
ಲೂಕ. 17:6 را جستجو کنید
7
ಲೂಕ. 17:33
“ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ.
ಲೂಕ. 17:33 را جستجو کنید
8
ಲೂಕ. 17:1-2
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ! ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.
ಲೂಕ. 17:1-2 را جستجو کنید
9
ಲೂಕ. 17:26-27
ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು. ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.
ಲೂಕ. 17:26-27 را جستجو کنید
خانه
كتاب مقدس
برنامههای مطالعه
ویدیوها