ಅಪೊಸ್ತಲರ ಕೃತ್ಯಗಳು 3:16
ಅಪೊಸ್ತಲರ ಕೃತ್ಯಗಳು 3:16 KANJV-BSI
ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು.