Logo YouVersion
Îcone de recherche

ಅಪೊಸ್ತಲರ ಕೃತ್ಯಗಳು 3:7-8

ಅಪೊಸ್ತಲರ ಕೃತ್ಯಗಳು 3:7-8 KANJV-BSI

ಅವನನ್ನು ಬಲಗೈಹಿಡಿದು ಎತ್ತಿದನು. ಆ ಕ್ಷಣವೇ ಅವನ ಕಾಲುಗಳಿಗೂ ಹರಡುಗಳಿಗೂ ಬಲಬಂತು; ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.