1
ಯೊವಾನ್ನ 11:25-26
ಕನ್ನಡ ಸತ್ಯವೇದವು C.L. Bible (BSI)
ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು. ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು
Compare
Explore ಯೊವಾನ್ನ 11:25-26
2
ಯೊವಾನ್ನ 11:40
“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.
Explore ಯೊವಾನ್ನ 11:40
3
ಯೊವಾನ್ನ 11:35
ಯೇಸು ಕಣ್ಣೀರಿಟ್ಟರು.
Explore ಯೊವಾನ್ನ 11:35
4
ಯೊವಾನ್ನ 11:4
ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.
Explore ಯೊವಾನ್ನ 11:4
5
ಯೊವಾನ್ನ 11:43-44
ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು. ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು.
Explore ಯೊವಾನ್ನ 11:43-44
6
ಯೊವಾನ್ನ 11:38
ಯೇಸು ಸ್ವಾಮಿ ಮತ್ತೊಮ್ಮೆ ಮನಮರುಗಿ, ಸಮಾಧಿಯ ಬಳಿಗೆ ಬಂದರು. ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು.
Explore ಯೊವಾನ್ನ 11:38
7
ಯೊವಾನ್ನ 11:11
ಬಳಿಕ ಯೇಸು, “ನಮ್ಮ ಮಿತ್ರನಾದ ಲಾಸರನು ನಿದ್ರೆಮಾಡುತ್ತಿದ್ದಾನೆ, ಅವನನ್ನು ಎಬ್ಬಿಸಲು ನಾನು ಹೋಗಬೇಕು,” ಎಂದು ನುಡಿದರು.
Explore ಯೊವಾನ್ನ 11:11
હોમ
બાઇબલ
યોજનાઓ
વિડિઓઝ