1
ಯೊವಾನ್ನ 12:26
ಕನ್ನಡ ಸತ್ಯವೇದವು C.L. Bible (BSI)
ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು
Compare
Explore ಯೊವಾನ್ನ 12:26
2
ಯೊವಾನ್ನ 12:25
ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ.
Explore ಯೊವಾನ್ನ 12:25
3
ಯೊವಾನ್ನ 12:24
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ.
Explore ಯೊವಾನ್ನ 12:24
4
ಯೊವಾನ್ನ 12:46
ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.
Explore ಯೊವಾನ್ನ 12:46
5
ಯೊವಾನ್ನ 12:47
ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.
Explore ಯೊವಾನ್ನ 12:47
6
ಯೊವಾನ್ನ 12:3
ಆಗ ಮರಿಯಳು ಸುಮಾರು ಅರ್ಧ ಲೀಟರಿನಷ್ಟು, ಅತ್ಯಂತ ಬೆಲೆಬಾಳುವ ಅಚ್ಚ ಜಟಾಮಾಂಸಿ ಸುಗಂಧ ತೈಲವನ್ನು ತಂದು ಯೇಸುವಿನ ಪಾದಗಳಿಗೆ ಹಚ್ಚಿ, ತನ್ನ ತಲೆಗೂದಲಿನಿಂದ ಆ ಪಾದಗಳನ್ನು ಒರಸಿದಳು. ತೈಲದ ಸುವಾಸನೆ ಮನೆಯಲ್ಲೆಲ್ಲಾ ಹರಡಿತು.
Explore ಯೊವಾನ್ನ 12:3
7
ಯೊವಾನ್ನ 12:13
ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.
Explore ಯೊವಾನ್ನ 12:13
8
ಯೊವಾನ್ನ 12:23
ಅದಕ್ಕೆ ಯೇಸು, “ನರಪುತ್ರನು ಮಹಿಮೆಯನ್ನು ಹೊಂದುವ ಗಳಿಗೆ ಬಂದಿದೆ.
Explore ಯೊವಾನ್ನ 12:23
હોમ
બાઇબલ
યોજનાઓ
વિડિઓઝ