1
ಯೊವಾನ್ನ 18:36
ಕನ್ನಡ ಸತ್ಯವೇದವು C.L. Bible (BSI)
ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು.
Compare
Explore ಯೊವಾನ್ನ 18:36
2
ಯೊವಾನ್ನ 18:11
ಆಗ ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು, ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆಹೋದರೆ ಹೇಗೆ?” ಎಂದು ನುಡಿದರು.
Explore ಯೊವಾನ್ನ 18:11
હોમ
બાઇબલ
યોજનાઓ
વિડિઓઝ