1
ಯೊವಾನ್ನ 19:30
ಕನ್ನಡ ಸತ್ಯವೇದವು C.L. Bible (BSI)
ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು.
Compare
Explore ಯೊವಾನ್ನ 19:30
2
ಯೊವಾನ್ನ 19:28
ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.
Explore ಯೊವಾನ್ನ 19:28
3
ಯೊವಾನ್ನ 19:26-27
ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು. ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.
Explore ಯೊವಾನ್ನ 19:26-27
4
ಯೊವಾನ್ನ 19:33-34
ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ. ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.
Explore ಯೊವಾನ್ನ 19:33-34
5
ಯೊವಾನ್ನ 19:36-37
‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು. ‘ತಾವು ಇರಿದವನನ್ನೇ ಅವರು ನಿರೀಕ್ಷಿಸುವರು’ ಎನ್ನುತ್ತದೆ ಇನ್ನೊಂದು ವಾಕ್ಯ.
Explore ಯೊವಾನ್ನ 19:36-37
6
ಯೊವಾನ್ನ 19:17
ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.
Explore ಯೊವಾನ್ನ 19:17
7
ಯೊವಾನ್ನ 19:2
ಸೈನಿಕರೋ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಗೆ ಮುಡಿಸಿ, ಕೆನ್ನೇರಳೆ ಬಣ್ಣದ ಅಂಗಿಯನ್ನು ಅವರಿಗೆ ಉಡಿಸಿ, ಹತ್ತಿರ ಬಂದು
Explore ಯೊವಾನ್ನ 19:2
હોમ
બાઇબલ
યોજનાઓ
વિડિઓઝ