ಯೊವಾನ್ನ 10:12

ಯೊವಾನ್ನ 10:12 KANCLBSI

ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು, ತೋಳ ಬರುವುದನ್ನು ಕಂಡದ್ದೇ, ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ.