ಯೊವಾನ್ನ 17:3

ಯೊವಾನ್ನ 17:3 KANCLBSI

ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.